ಪ್ರ.ಸುತ್ತೋಲೆಗಳು


  1. 2017-18ನೇ ಸಾಲಿನ ಸರ್ಕಾರಿ ಪ್ರೌಢಶಾಲಾ ಮುಖ್ಯ ಶಿಕ್ಷಕರ ವೃಂದದ ಸಾಮಾನ್ಯ ವರ್ಗಾವಣೆಯನ್ನು ಗಣಕೀಕೃತ ಕೌನ್ಸಿಲಿಂಗ್ ಮೂಲಕ ಮಾಡುವ ಬಗ್ಗೆ ಅಧಿಕೃತ ಜ್ಞಾಪನ.
  2. ಶಾಲೆಗಳಲ್ಲಿ ಕೈಗೊಳ್ಳಬೇಕಾದ ಸುರಕ್ಷತಾ ಕ್ರಮಗಳ ಕೈಪಿಡಿ- 03/07/2018
  3. 2018-19ನೇ ಸಾಲಿನಲ್ಲಿ ಎಸ್.ಎ.ಟಿ.ಎಸ್ ಮೂಲಕ ವಿದ್ಯಾರ್ಥಿ ವೇತನದ ಮಾಹಿತಿಯ ಮಾರ್ಗಸೂಚಿ
  4. 2018-19ನೇ ಸಾಲಿನಲ್ಲಿ ಕ್ಲಸ್ಟರ್, ತಾಲ್ಲೂಕು, ಜಿಲ್ಲಾ ಹಾಗೂ ರಾಜ್ಯ ಮಟ್ಟದ ಪ್ರತಿಭಾ ಕಾರಂಜಿ/ಕಲೋತ್ಸವ ಕಾರ್ಯಕ್ರಮವನ್ನು ಅನುಷ್ಟಾನಗೊಳಿಸುವ ಬಗ್ಗೆ ದಿನಾಂಕ:22-06-2018
  5. 2018ನೇ ವೇತನ ಪರಿಷ್ಕರಣೆ - ಪರಿಷ್ಕೃತ ವೇತನ ಶ್ರೇಣಿಯನ್ನು ಹೆಚ್.ಆರ್.ಎಂ.ಎಸ್. ತಂತ್ರಾಂಶದಲ್ಲಿ ಅಳವಡಿಸಿಕೊಳ್ಳುವ ಬಗ್ಗೆ ಸುತ್ತೋಲೆ ದಿನಾಂಕ:22-06-2018
  6. ಶಾಲೆಗಳಲ್ಲಿ ಮೊಬೈಲ್ ಫೋನ್ ಗಳ ಬಳಕೆಯನ್ನು ಕಡ್ಡಾಯವಾಗಿ ನಿಷೇಧಿಸುವ ಬಗ್ಗೆ ಸುತ್ತೋಲೆ
  7. ಮಕ್ಕಳನ್ನು ಪ್ರಾಥಮಿಕ ಶಾಲಾ ಒಂದನೇ ತರಗತಿಗೆ ದಾಖಲಾತಿ ಮಾಡಲು ವಯೋಮಿತಿ ನಿರ್ಧರಿಸುವ ಬಗ್ಗೆ ಗೆಜೆಟ್ ಅಧಿಸೂಚನೆ
  8. ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ "ಮಗುವಿಗೊಂದು ಮರ ಶಾಲೆಗೊಂದು ವನ" ಕಾರ್ಯಕ್ರಮದ ಅನುಷ್ಟಾನದ ಬಗ್ಗೆ ಸುತ್ತೋಲೆ
  9. 2018-19 ನೇ ಸಾಲಿನ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ವಾರ್ಷಿಕ ಕಾರ್ಯಸೂಚಿ
  10. ರಾಜ್ಯದ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳಿಗೆ ಅತಿಥಿ ಶಿಕ್ಷಕರನ್ನು ನೇಮಕಾತಿ ಮಾಡಿಕೊಳ್ಳುವ ಬಗ್ಗೆ ಮಾಹಿತಿ.
  11. PGDELT Admission / DIEC Admission
  12. ದಿನಾಂಕ:02-07-2018 ರಿಂದ 13-07-2018ರವರೆಗೆ ರಾಜ್ಯಾದ್ಯಂತ ಮೊದಲನೇ ಹಂತದ ಕ್ಷಯ ರೋಗ ಪತ್ತೆ ಹಾಗೂ ಚಿಕಿತ್ಸಾ ಅಭಿಯಾನವನ್ನು ಹಮ್ಮಿಕೊಂಡಿರುವ ಬಗ್ಗೆ.
  13. CSAS ಮತ್ತು NSS ವರದಿಯನ್ನು ಆಧರಿಸಿ ಶಿಕ್ಷಣ ಗುಣಮಟ್ಟ ಸುಧಾರಿಸುವ ಯೋಜನೆಗಳು.
  14. ದಿನಾಂಕ 18ನೇ ಜೂನ್ 2018- ತುಟ್ಟಿಭತ್ಯೆಯ ಮಂಜೂರಾತಿ ಕುರಿತು
  15. 2018- ವೇತನ ಶ್ರೇಣಿಗಳ ಪರಿಷ್ಕರಣೆ ಮತ್ತು ಇತರ ಸಂಬಂಧಿತ ಆದೇಶಗಳು
  16. 2018 ನೇ ಸಾಲಿನ ಅವಧಿಗೆ ಗಳಿಕೆ ರಜೆಯನ್ನು ಅಧ್ಯರ್ಪಿಸಿ ನಗದೀಕರಣ ಪಡೆಯುವ ಸೌಲಭ್ಯವನ್ನು ನಿಯತಗೊಳಿಸುವ ಬಗ್ಗೆ
  17. ಸಾಮಾನ್ಯ ಭವಿಷ್ಯ ನಿಧಿ ಖಾತೆ ಜಮೆಯಾಗಿರುವ ಶಿಲ್ಕಿನ ಮೇಲೆ ಬಡ್ಡಿ ದರ ಶೇಕಡ 7.6 ಕ್ಕೆ ನಿಗಧಿ ಪಡಿಸಿರುವ ಬಗ್ಗೆ
  18. KGID rate of premeium as per 2007 pay scale

No comments:

Post a Comment